ಕರಾವಳಿ,ಮಲೆನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು, 28 ಮೇ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಕೆಂಪು ಎಚ್ಚರಿಕೆ ಘೋಷಿಸಿದೆ. ---------------
Rain alert


ಬೆಂಗಳೂರು, 28 ಮೇ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಕೆಂಪು ಎಚ್ಚರಿಕೆ ಘೋಷಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande