ಕರಾವಳಿ ಗಲಭೆ : ಕಠಿಣ ಕ್ರಮಕ್ಕೆ ಸಿದ್ಧತೆ-ಗೃಹ ಸಚಿವ ಪರಮೇಶ್ವರ್
ಬೆಂಗಳೂರು, 29 ಮೇ (ಹಿ.ಸ.) : ಆ್ಯಂಕರ್ : ಕರಾವಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆ್ಯಂಟಿ ಕಮ್ಯೂನಲ್ ಫೋರ್ಸ್‌ಗೆ ಹೆಚ್ಚಿನ ಅಧಿಕಾರ ನೀಡುವಂತೆ ಆದೇಶ ನೀಡಲಾಗಿದೆ ಎಂ
Parmeshwar


ಬೆಂಗಳೂರು, 29 ಮೇ (ಹಿ.ಸ.) :

ಆ್ಯಂಕರ್ : ಕರಾವಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆ್ಯಂಟಿ ಕಮ್ಯೂನಲ್ ಫೋರ್ಸ್‌ಗೆ ಹೆಚ್ಚಿನ ಅಧಿಕಾರ ನೀಡುವಂತೆ ಆದೇಶ ನೀಡಲಾಗಿದೆ ಎಂದು ಹೇಳಿದರು.

ಉಡುಪಿ, ಶಿವಮೊಗ್ಗ, ಮಂಗಳೂರು ಸೇರಿದಂತೆ ಕೆಲವು ಪ್ರದೇಶಗಳನ್ನು ಸೂಕ್ಷ್ಮವೆಂದು ಪರಿಗಣಿಸಲಾಗಿದೆ.

ಯಾರೇ ಇರಲಿ, ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ. ರಾಜಕೀಯ ನಾಯಕರು ಹಿಂದೆ ಇದ್ದಾರಾ ಎಂಬುದೂ ತನಿಖೆ ನಡೆಯುತ್ತಿದೆ. ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ,” ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande