ಪಶ್ಚಿಮ ಬಂಗಾಳದಲ್ಲಿ ಅನಿಲ ವಿತರಣಾ ಯೋಜನೆಗೆ ಮೋದಿ ಶಂಕುಸ್ಥಾಪನೆ
ನವದೆಹಲಿ, 29 ಮೇ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳದ ಅಲಿಪುರ್ದಾರ್ ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ1010 ಕೋಟಿಕ್ಕೂ ಹೆಚ್ಚು ಮೊತ್ತದ ನಗರ ಅನಿಲ ವಿತರಣಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಯಿಂದ 2.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್ಡ್ ನ್ಯಾಚುರಲ್
Pm


ನವದೆಹಲಿ, 29 ಮೇ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳದ ಅಲಿಪುರ್ದಾರ್ ಮತ್ತು ಕೂಚ್ ಬೆಹಾರ್ ಜಿಲ್ಲೆಗಳಲ್ಲಿ1010 ಕೋಟಿಕ್ಕೂ ಹೆಚ್ಚು ಮೊತ್ತದ ನಗರ ಅನಿಲ ವಿತರಣಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.

ಈ ಯೋಜನೆಯಿಂದ 2.5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್‌ಜಿ) ಹಾಗೂ 100 ಕ್ಕೂ ಹೆಚ್ಚು ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳಿಗೆ ಸೌಲಭ್ಯ ಒದಗಿಸಲಾಗುತ್ತದೆ. 19 ಸಿಎನ್‌ಜಿ ಕೇಂದ್ರಗಳ ಸ್ಥಾಪನೆಯೂ ಯೋಜನೆಯ ಭಾಗವಾಗಿದೆ. ಬಂಗಾಳದ ಅಭಿವೃದ್ಧಿಯೇ ಭಾರತದ ಭವಿಷ್ಯದ ಅಡಿಪಾಯವಾಗಿದ್ದು, ಈ ಯೋಜನೆ ಪರಿಸರ ಸ್ನೇಹಿ ಇಂಧನ, ಉದ್ಯೋಗ ಸೃಷ್ಟಿ ಮತ್ತು ಸರ್ಕಾರದ ಸೇವೆ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಹೆಜ್ಜೆಯಾಗಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande