ಬೆಂಗಳೂರು, 29 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕಕ್ಕೆ ಮುಂಗಾರು ಆಗಮನವಾಗಿದ್ದು ಮಳೆ ಆರ್ಭಟ ಜೋರಾಗಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಯೆ ಕೆಂಪು ಎಚ್ಚರಿಕೆ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಮತ್ತು ದಾವಣಗೆರೆ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಕಿತ್ತಳೆ ಎಚ್ಚರಿಕೆ ಘೋಷಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa