ಕಾನೂನಿಗಿಂತ ಯಾರು ದೊಡ್ಡವರಲ್ಲ : ಸಿದ್ದರಾಮಯ್ಯ
ಬೆಂಗಳೂರು, 29 ಮೇ (ಹಿ.ಸ.) : ಆ್ಯಂಕರ್ : ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾ
Cm


ಬೆಂಗಳೂರು, 29 ಮೇ (ಹಿ.ಸ.) :

ಆ್ಯಂಕರ್ : ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿ,

ಕೋಮು ಗಲಭೆಗಳನ್ನು ಉಂಟು ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande