ಗ್ಯಾಂಗ್ಟಾಕ್, 29 ಮೇ (ಹಿ.ಸ.) :
ಆ್ಯಂಕರ್ : ಪ್ರತಿಕೂಲ ಹವಾಮಾನದ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸಿಕ್ಕಿಂ ರಾಜ್ಯತ್ವದ 50ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಗ್ಯಾಂಗ್ಟಾಕ್‌ಗೆ ಭೇಟಿ ರದ್ದಾಗಿದೆ. ಬದಲಾಗಿ, ಅವರು ಬಾಗ್ಡೋಗ್ರಾದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಿಕ್ಕಿಂ ಜನತೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa