ಶೈಕ್ಷಣಿಕ ವರ್ಷದ ಪುನರಾರಂಭ; ಮುಖ್ಯಮಂತ್ರಿ ಭಾಗಿ
ಬೆಂಗಳೂರು, 29 ಮೇ (ಹಿ.ಸ.) : ಆ್ಯಂಕರ್ : ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಬೆಂಗಳೂರಿನ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿ
Cm


Cm


ಬೆಂಗಳೂರು, 29 ಮೇ (ಹಿ.ಸ.) :

ಆ್ಯಂಕರ್ : ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಬೆಂಗಳೂರಿನ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande