ಬೆಂಗಳೂರು, 29 ಮೇ (ಹಿ.ಸ.) :
ಆ್ಯಂಕರ್ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದರು.
ಈ ವೇಳೆ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa