ಇಂದಿನಿಂದ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭ
ಬೆಂಗಳೂರು, 29 ಮೇ (ಹಿ.ಸ.) : ಆ್ಯಂಕರ್ : ಬೇಸಿಗೆ ರಜೆ ಬಳಿಕ ರಾಜ್ಯಾದ್ಯಂತ 2025-2026ನೇ ಸಾಲಿನ ಶೈಕ್ಷಣಿಕ ಅವಧಿಗೆ ಮೇ 29ರಿಂದ ಪ್ರಾಥಮಿಕ ಶಾಲೆಗಳು ಪ್ರಾರಂಭವಾಗುತ್ತಿದ್ದು ಶಾಲೆಗಳು ಮಕ್ಕಳ ಆಗಮನಕ್ಕೆ ಸಿದ್ಧತೆ ಮಾಡಿಕೊಂಡಿವೆ. ಹಲವು ಖಾಸಗಿ ಶಾಲೆಗಳು ಈಗಾಗಲೇ ತರಗತಿಗಳನ್ನು ಆರಂಭಿಸಿದ್ದು, ಸರ್ಕಾರ
School open


ಬೆಂಗಳೂರು, 29 ಮೇ (ಹಿ.ಸ.) :

ಆ್ಯಂಕರ್ : ಬೇಸಿಗೆ ರಜೆ ಬಳಿಕ ರಾಜ್ಯಾದ್ಯಂತ 2025-2026ನೇ ಸಾಲಿನ ಶೈಕ್ಷಣಿಕ ಅವಧಿಗೆ ಮೇ 29ರಿಂದ ಪ್ರಾಥಮಿಕ ಶಾಲೆಗಳು ಪ್ರಾರಂಭವಾಗುತ್ತಿದ್ದು ಶಾಲೆಗಳು ಮಕ್ಕಳ ಆಗಮನಕ್ಕೆ ಸಿದ್ಧತೆ ಮಾಡಿಕೊಂಡಿವೆ.

ಹಲವು ಖಾಸಗಿ ಶಾಲೆಗಳು ಈಗಾಗಲೇ ತರಗತಿಗಳನ್ನು ಆರಂಭಿಸಿದ್ದು, ಸರ್ಕಾರಿ ಶಾಲೆಗಳು ಗುರುವಾರದಿಂದ ಪುನಾರಂಭ ಆಗಲಿವೆ. ಆದರೆ, ಮಳೆಯ ಕಾರಣದಿಂದ ಕೊಡಗಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 2 ದಿನ ರಜೆ ನೀಡಲಾಗಿದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande