ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಸಿಐಕೆ ದಾಳಿ
ಶ್ರೀನಗರ, 30 ಮೇ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರ ಪೊಲೀಸರ ಕೌಂಟರ್-ಇಂಟೆಲಿಜೆನ್ಸ್ ಕಾಶ್ಮೀರ (ಸಿಐಕೆ) ಘಟಕವು ಇಂದು ಬೆಳಿಗ್ಗೆ ಕಾಶ್ಮೀರದ ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಶ್ರೀನಗರ, ಬುಡ್ಗಮ್, ಅವಂತಿಪೋರಾ, ಪುಲ್ವಾಮಾ, ಕುಪ್ವಾರಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಭಯೋತ್ಪಾದಕರ ನಂಟು
Raid


ಶ್ರೀನಗರ, 30 ಮೇ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರ ಪೊಲೀಸರ ಕೌಂಟರ್-ಇಂಟೆಲಿಜೆನ್ಸ್ ಕಾಶ್ಮೀರ (ಸಿಐಕೆ) ಘಟಕವು ಇಂದು ಬೆಳಿಗ್ಗೆ ಕಾಶ್ಮೀರದ ಜಿಲ್ಲೆಗಳಲ್ಲಿ ದಾಳಿ ನಡೆಸಿದೆ.

ಶ್ರೀನಗರ, ಬುಡ್ಗಮ್, ಅವಂತಿಪೋರಾ, ಪುಲ್ವಾಮಾ, ಕುಪ್ವಾರಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಭಯೋತ್ಪಾದಕರ ನಂಟು ಸಂಬಂಧ ಸಿಐಕೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande