ಭೂಕುಸಿತ: ತಕ್ಷಣ ತೆರಳುವಂತೆ ಸಚಿವ ದಿನೇಶ್ ಗುಂಡೂರಾವ್,ಜಿಲ್ಲಾಧಿಕಾರಿಗೆ ಸೂಚಿಸಿದ ಮುಖ್ಯಮಂತ್ರಿ
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿಗಳು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನ
Cm


ಬೆಂಗಳೂರು, 30 ಮೇ (ಹಿ.ಸ.) :

ಆ್ಯಂಕರ್ : ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಕುಸಿತ, ಗೋಡೆ ಕುಸಿತ ಆಗಿ ಸಾವು ಸಂಭವಿಸಿರುವ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿಗಳು, ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡು ವರದಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ದ.ಕ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande