ಬಳ್ಳಾರಿ, 30 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಕಬ್ಬಿಣದ ವಿದ್ಯುತ್ ಕಂಬಗಳ ಬದಲಾವಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂ.01 ರಂದು ಬೆಳಿಗ್ಗೆ 8.30 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಎಫ್ -73 ಫೀಡರ್‍ನ ಬಸವನಕುಂಟೆ, ಕೋಟೆ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್