ಜೂನ್ ೫ರಂದು ಆರ್‌ಎಸ್‌ಎಸ್ ವಿಕಾಸ್ ವರ್ಗ
ನಾಗ್ಪುರ್, 30 ಮೇ (ಹಿ.ಸ.) : ಆ್ಯಂಕರ್ : ಆರ್‌ಎಸ್‌ಎಸ್ ಕಾರ್ಯಕರ್ತರ ವಿಕಾಸ್ ವರ್ಗ (ದ್ವಿತೀಯ) ಸಮಾರೋಪ ಸಮಾರಂಭವು ಜೂನ್ 5, 2025 ರಂದು ಸಂಜೆ ನಾಗ್ಪುರದ ರೇಶಿಂಬಾಗ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಉದ್ದೇಶಿಸಿ ರಾಷ್ಟ್ರ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮುಖ್ಯ ಭಾಷಣ ನೀಡ
Rss


ನಾಗ್ಪುರ್, 30 ಮೇ (ಹಿ.ಸ.) :

ಆ್ಯಂಕರ್ : ಆರ್‌ಎಸ್‌ಎಸ್ ಕಾರ್ಯಕರ್ತರ ವಿಕಾಸ್ ವರ್ಗ (ದ್ವಿತೀಯ) ಸಮಾರೋಪ ಸಮಾರಂಭವು ಜೂನ್ 5, 2025 ರಂದು ಸಂಜೆ ನಾಗ್ಪುರದ ರೇಶಿಂಬಾಗ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಉದ್ದೇಶಿಸಿ ರಾಷ್ಟ್ರ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮುಖ್ಯ ಭಾಷಣ ನೀಡಲಿದ್ದಾರೆ.

ಈ ಸಮಾರಂಭದಲ್ಲಿ ಮಾಜಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವಅರವಿಂದ್ ನೇತಮ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande