ನಿಂತ ಲಾರಿಗೆ ಕ್ವಾಲಿಸ್ ವಾಹನ ಡಿಕ್ಕಿ ; ಮೂವರ ಸಾವು
ಹುಬ್ಬಳ್ಳಿ 30 ಮೇ (ಹಿ.ಸ.) : ಆ್ಯಂಕರ್ : ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕ್ವಾಲಿಸ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ನಡೆದಿದ್ದು, ಸ್ಥಳದಲ್ಲಿ ಮೂವರು ಮೃತಪಟ್ಟಿದ್ದಾರೆ. ಕ್ವಾಲಿಸ್ ವಾಹನ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ಮುಂಭಾಗದಲ್
ನಿಂತ ಲಾರಿಗೆ ಕ್ವಾಲಿಸ್ ವಾಹನ ಡಿಕ್ಕಿ ; ಮೂವರ ಸಾವು


ಹುಬ್ಬಳ್ಳಿ 30 ಮೇ (ಹಿ.ಸ.) :

ಆ್ಯಂಕರ್ : ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕ್ವಾಲಿಸ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ನಡೆದಿದ್ದು, ಸ್ಥಳದಲ್ಲಿ ಮೂವರು ಮೃತಪಟ್ಟಿದ್ದಾರೆ.

ಕ್ವಾಲಿಸ್ ವಾಹನ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ಮುಂಭಾಗದಲ್ಲಿ ಕುಳಿತಿದ್ದ ಮೂವರು ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.

ಮೃತರ ಮಾಹಿತಿ ತಿಳಿದು ಬಂದಿಲ್ಲ.

ಅಣ್ಣಿಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande