ನಾಳೆ ‘ವಿಶ್ವ ತಂಬಾಕು ರಹಿತ ದಿನಾಚರಣೆ’
ಬಳ್ಳಾರಿ, 30 ಮೇ (ಹಿ.ಸ.) : ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ “ಆರ್ಕಷಕ ಉತ್ಪನ್ನಗಳು ಕರಾಳ ಉದ್ದೇಶಗಳು(ತಂಬಾಕು ಮತ್ತು ನಿಕೋಟಿನ್ ಉದ್ಯಮಗಳ ಮುಖವಾಡವನ್ನು ಬಿಚ್ಚಿಡುವುದು)” ಎಂಬ ಘೋಷವಾಕ್ಯದೊಂದಿಗೆ ನಾಳೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ
ನಾಳೆ ‘ವಿಶ್ವ ತಂಬಾಕು ರಹಿತ ದಿನಾಚರಣೆ’


ಬಳ್ಳಾರಿ, 30 ಮೇ (ಹಿ.ಸ.) :

ಆ್ಯಂಕರ್ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ “ಆರ್ಕಷಕ ಉತ್ಪನ್ನಗಳು ಕರಾಳ ಉದ್ದೇಶಗಳು(ತಂಬಾಕು ಮತ್ತು ನಿಕೋಟಿನ್ ಉದ್ಯಮಗಳ ಮುಖವಾಡವನ್ನು ಬಿಚ್ಚಿಡುವುದು)” ಎಂಬ ಘೋಷವಾಕ್ಯದೊಂದಿಗೆ ನಾಳೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿಯಲ್ಲಿ ತಂಬಾಕು ಉತ್ಪನ್ನಗಳ ಉಪಯೋಗದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣಾ ಕೋಶದ ಕಾರ್ಯಕ್ರಮ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande