ಬೆಂಗಳೂರು, 31 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಲೋಕಮಾತೆ ಅಹಲ್ಯಾಬಾಯಿ ಹೋಳ್ಕರ್ ಅವರ ತ್ರಿಶತಾಬ್ದಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಪೂರ್ಣಿಮಾ ಪ್ರಕಾಶ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಹಾಗೂ ಶಾಸಕರಾದ ಸಿ. ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಸಪ್ತಗಿರಿ ಗೌಡ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa