ಬೆಂಗಳೂರು, 31 ಮೇ (ಹಿ.ಸ.) :
ಆ್ಯಂಕರ್ : ಎಸ್ಎಸ್ಎಲ್ ಸಿ ಪರಿಕ್ಷೇಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ ಡಿಡಿಪಿಐ ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಎನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa