ಯರಮರಸ್ ಆದರ್ಶ ವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳು ಖಾಲಿ
ರಾಯಚೂರು, 31 ಮೇ (ಹಿ.ಸ.) : ಆ್ಯಂಕರ್ : ನಗರದ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯದಿಂದ 2025-26ನೇ ಸಾಲಿನ ವಿವಿಧ ವಿಷಯಗಳ ಶಿಕ್ಷಕ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಾಲೆಯಲ್ಲಿ ಇಂಗ್ಲೀಷ್ ವಿಷಯದ 3 ಹುದ್ದೆಗೆ ಬಿ.ಎ. ಬಿಎಇಡಿ, ಹಿಂದಿ ವಿಷಯ
ಯರಮರಸ್ ಆದರ್ಶ ವಿದ್ಯಾಲಯದಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳು ಖಾಲಿ


ರಾಯಚೂರು, 31 ಮೇ (ಹಿ.ಸ.) :

ಆ್ಯಂಕರ್ : ನಗರದ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯದಿಂದ 2025-26ನೇ ಸಾಲಿನ ವಿವಿಧ ವಿಷಯಗಳ ಶಿಕ್ಷಕ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶಾಲೆಯಲ್ಲಿ ಇಂಗ್ಲೀಷ್ ವಿಷಯದ 3 ಹುದ್ದೆಗೆ ಬಿ.ಎ. ಬಿಎಇಡಿ, ಹಿಂದಿ ವಿಷಯದ 2 ಹುದ್ದೆಗಳಿಗೆ ಬಿ.ಎ. ಬಿಇಡಿ, ಕನ್ನಡ ವಿಷಯದ 1 ಹುದ್ದೆಗೆ ಬಿ.ಎ.ಬಿಇಡಿ, ವಿಜ್ಞಾನ (ಪಿಸಿಎಮ್) ವಿಷಯದ 1 ಹುದ್ದೆಗೆ ಬಿಎಸ್ಸಿ ಬಿಇಡಿ, ವಿಜ್ಞಾನ (ಸಿಬಿಜಡ್) ವಿಷಯದ 1 ಹುದ್ದೆಗೆ ಬಿಎಸ್ಸಿ. ಬಿಇಡಿ, ಸಮಾಜ ವಿಜ್ಞಾನ ವಿಷಯದ 3 ಹುದ್ದೆಗಳಿಗೆ ಬಿ.ಎ. ಬಿಇಡಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 15ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9743304420 ಅಥವಾ 7406000035ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande