ಬೆಂಗಳೂರು, 31 ಮೇ (ಹಿ.ಸ.) :
ಆ್ಯಂಕರ್ : ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ವಿರುದ್ಧ ತುಮಕೂರಿನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಅಡ್ಡಿಪಡಿಸುವ ಕೆಲಸವಾಗಬಾರದು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa