ಮಹಿಳಾ ಸಬಲೀಕರಣ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ
ಭೋಪಾಲ್, 31 ಮೇ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜಯಂತ್ಯುತ್ಸವ ಅಂಗವಾಗಿ ಆಯೋಜಿಸಲಾದ ಮಹಿಳಾ ಸಬಲೀಕರಣ ಮಹಾ ಸಮ್ಮೇಳನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ, ಮಹಿಳಾ ನೇಕಾರರು, ಡ್ರೋನ್ ದೀದಿಗ
Pm


ಭೋಪಾಲ್, 31 ಮೇ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಲೋಕಮಾತಾ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜಯಂತ್ಯುತ್ಸವ ಅಂಗವಾಗಿ ಆಯೋಜಿಸಲಾದ ಮಹಿಳಾ ಸಬಲೀಕರಣ ಮಹಾ ಸಮ್ಮೇಳನಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ, ಮಹಿಳಾ ನೇಕಾರರು, ಡ್ರೋನ್ ದೀದಿಗಳು ಮತ್ತು ಸ್ವಸಹಾಯ ಸಂಘಗಳ ಸದಸ್ಯೆಯರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.

ಸಮ್ಮೇಳನದಲ್ಲಿ ದೇವಿ ಅಹಲ್ಯಾಬಾಯಿ ಹೋಳ್ಕರ್ ಅವರ ಜೀವನ, ಆಡಳಿತದ ಮೌಲ್ಯಗಳು ಮತ್ತು ಮಹಿಳಾ ಸಬಲೀಕರಣಕ್ಕೆ ನೀಡಿದ ಕೊಡುಗೆಗಳನ್ನು ಚಿತ್ರಗಳು. ಕೈಮಗ್ಗ, ಕರಕುಶಲ ವಸ್ತುಗಳು, ಮಹಿಳಾ ಚಾಲಿತ ಉದ್ಯಮಗಳು, ಮತ್ತು ಗ್ರಾಮೀಣ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಮಹಿಳಾ ಸಾಧನೆ ಪ್ರದರ್ಶಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande