11 ತಿಂಗಳ ಮಗುವಿಗೆ ಕೋವಿಡ್ ದೃಡ ; ಆರೋಗ್ಯ ಸ್ಥಿರ
ಹುಬ್ಬಳ್ಳಿ, 01 ಜೂನ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಭೈರಿದೇವರಕೋಪ್ಪದ 11 ತಿಂಗಳ ಮಗುವಿನಲ್ಲಿ ಕೋವಿಡ್ ಪತ್ತೆ ಆಗಿದ್ದು, ದೃಢಪಟ್ಟಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಹೃದಯ ಕಾಯಿಲೆ ಇದ್ದು, ಚಿಕಿತ್ಸೆ ಮುಂದುವರಿದೆ. ಮಗುವಿನ ಆರೋಗ
11 ತಿಂಗಳ ಮಗುವಿಗೆ ಕೋವಿಡ್ ದೃಡ ; ಆರೋಗ್ಯ ಸ್ಥಿರ


ಹುಬ್ಬಳ್ಳಿ, 01 ಜೂನ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಭೈರಿದೇವರಕೋಪ್ಪದ 11 ತಿಂಗಳ ಮಗುವಿನಲ್ಲಿ ಕೋವಿಡ್ ಪತ್ತೆ ಆಗಿದ್ದು, ದೃಢಪಟ್ಟಿದೆ.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಹೃದಯ ಕಾಯಿಲೆ ಇದ್ದು, ಚಿಕಿತ್ಸೆ ಮುಂದುವರಿದೆ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಧ್ಯವಾದಷ್ಟು ಜನಸಂದಣಿಯಿಂದ ದೂರ ಇರುವಂತೆ, ಮನೆಯಿಂದ ಹೊರಹೋಗುವಾಗ ಮಾಸ್ಕ್ ಧರಿಸುವಂತೆ ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಹಾಗೂ ಗರ್ಭಿಣಿಯರು, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande