ನಾಳೆ ಆನವಟ್ಟಿ ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ, 1 ಜೂನ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲೆಯ ಮೆಸ್ಕಾಂ ಆನವಟ್ಟಿ ಉಪವಿಭಾಗ ಕಛೇರಿಯಲ್ಲಿ ಜೂ. 02 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಈ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕ
ನಾಳೆ ಆನವಟ್ಟಿ ಮೆಸ್ಕಾಂ ಜನ ಸಂಪರ್ಕ ಸಭೆ


ಶಿವಮೊಗ್ಗ, 1 ಜೂನ್ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲೆಯ ಮೆಸ್ಕಾಂ ಆನವಟ್ಟಿ ಉಪವಿಭಾಗ ಕಛೇರಿಯಲ್ಲಿ ಜೂ. 02 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಮೆಸ್ಕಾಂನ ಈ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande