ದೇಶವಿರೋಧಿ ಚಟುವಟಿಕೆ ಆರೋಪ: ಬಂಧಿತರ ಸಂಖ್ಯೆ 81ಕ್ಕೆ ಏರಿಕೆ
ಗುವಾಹಟಿ, 1 ಜೂನ್ (ಹಿ.ಸ.): ಆ್ಯಂಕರ್:ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಾಮಾಜಿಕ ಜಾಲತಾಣದಲ್ಲಿದೇಶವಿರೋಧಿ ಪೋಸ್ಟ್‌ಗಳಿಗೆ ಸಂಬಂಧಿಸಿ ಅಸ್ಸಾಂನಲ್ಲಿ ಬಂಧಿತರ ಸಂಖ್ಯೆ 81ಕ್ಕೆ ಏರಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಕುರಿತು ಮಾಹಿತಿ ನೀಡಿದ್ದು, ಇತ್ತೀಚೆಗೆ ಸೋನಿತ್‌ಪುರದಲ್ಲಿ ಮೊಹಮ್ಮದ್ ದಿಲ
ದೇಶವಿರೋಧಿ ಚಟುವಟಿಕೆ ಆರೋಪ: ಬಂಧಿತರ ಸಂಖ್ಯೆ 81ಕ್ಕೆ ಏರಿಕೆ


ಗುವಾಹಟಿ, 1 ಜೂನ್ (ಹಿ.ಸ.):

ಆ್ಯಂಕರ್:ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸಾಮಾಜಿಕ ಜಾಲತಾಣದಲ್ಲಿದೇಶವಿರೋಧಿ ಪೋಸ್ಟ್‌ಗಳಿಗೆ ಸಂಬಂಧಿಸಿ ಅಸ್ಸಾಂನಲ್ಲಿ ಬಂಧಿತರ ಸಂಖ್ಯೆ 81ಕ್ಕೆ ಏರಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಕುರಿತು ಮಾಹಿತಿ ನೀಡಿದ್ದು, ಇತ್ತೀಚೆಗೆ ಸೋನಿತ್‌ಪುರದಲ್ಲಿ ಮೊಹಮ್ಮದ್ ದಿಲ್ಬರ್ ಹುಸೇನ್ ಮತ್ತು ಕಾಮರೂಪದಲ್ಲಿ ಹಫೀಜುರ್ ರೆಹಮಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ಪರ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಪ್ರಕಟಿಸುವವರ ವಿರುದ್ಧ ನಿರಂತರ ಕ್ರಮ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಶರ್ಮಾ ಎಚ್ಚರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande