ಗದಗ, 01 ಜೂನ್ (ಹಿ.ಸ.) :
ಆ್ಯಂಕರ್ : ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ಜೂನ್ 15 ನಿಗದಿಪಡಿಸಿ, ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Lalita MP