ನಾಳೆ ತಾಲೂಕು ಮಟ್ಟದ ಗ್ಯಾರಂಟಿ ಸಭೆ
ಗದಗ, 01 ಜೂನ್ (ಹಿ.ಸ.) : ಆ್ಯಂಕರ್ : ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಭೆಯನ್ನು ಆಯೋಜನೆ ಮಾಡಲಾಗಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಗದಗ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತಾಲೂಕು ಮಟ್ಟದ ಗ್ಯ
ಪೋಟೋ


ಗದಗ, 01 ಜೂನ್ (ಹಿ.ಸ.) :

ಆ್ಯಂಕರ್ : ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಸಭೆಯನ್ನು ಆಯೋಜನೆ ಮಾಡಲಾಗಿದೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಗದಗ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande