ಬೆಳಂ ಬೆಳಗ್ಗೆ ಕಲಬುರಗಿಯಲ್ಲಿ ಮಹಿಳೆಯ ಭೀಕರ ಹತ್ಯೆ
ಕಲಬುರಗಿ, 10 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಮಹಿಳೆಯ ಬರ್ಬರ ಹತ್ಯೆ ನಡೆದಿದ್ದು, ಚಾಕುವಿನಿಂದ ಮಹಿಳೆಗೆ ಹಿರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಶಹಬಜಾರ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೂಪಾ( 32) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾರೆ.
ಬೆಳಂ ಬೆಳಗ್ಗೆ ಕಲಬುರಗಿಯಲ್ಲಿ ಮಹಿಳೆಯ ಭೀಕರ ಹತ್ಯೆ..!


ಕಲಬುರಗಿ, 10 ಜೂನ್ (ಹಿ.ಸ.) :

ಆ್ಯಂಕರ್ : ಕಲಬುರಗಿಯಲ್ಲಿ ಬೆಳ್ಳಂ ಬೆಳಗ್ಗೆ ಮಹಿಳೆಯ ಬರ್ಬರ ಹತ್ಯೆ ನಡೆದಿದ್ದು, ಚಾಕುವಿನಿಂದ ಮಹಿಳೆಗೆ ಹಿರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕಲಬುರಗಿ ನಗರದ ಶಹಬಜಾರ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೂಪಾ( 32) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾರೆ.

ಕೆಲಸಕ್ಕೆಂದು ಹೋಟೆಲ್ ಗೆ ತೆರಳುತ್ತಿದ್ದಾಗ ಚಾಕುವಿನಿಂದ ಇರಿಯಲಾಗಿದೆ‌. ಪರಿಚಯಸ್ಥರೇ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕಲಬುರಗಿ ನಗರ ಪೋಲಿಸ್ ಆಯುಕ್ತರಾದ ಡಾ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾ ರೆ.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande