ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಆರ್ ಸಿಬಿ ಕ್ರಿಕೆಟ್ ತಂಡದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ದೆಹಲಿಗೆ ಕರೆದಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದಾರ
Cm


ಬೆಂಗಳೂರು, 10 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ಆರ್ ಸಿಬಿ ಕ್ರಿಕೆಟ್ ತಂಡದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ದೆಹಲಿಗೆ ಕರೆದಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ವಿವರ ನೀಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande