ಚಿಕ್ಕೋಡಿಯಲ್ಲಿ ಧಾರಾಕಾರ ಮಳೆ ; ಸೇತುವೆ ಮುಳುಗಿ, ಸಂಚಾರ ಅಸ್ತವ್ಯಸ್ತ
ಚಿಕ್ಕೋಡಿ, 10 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಡಚಿ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಸೋಮವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಿಂಚಲಿ ಹಾಗೂ ಕುಡಚಿಯನ್ನು ಸಂಪರ್ಕಿಸುವ ಕೆಳಹಂತದ ಸೇತುವೆ ಮುಳುಗಡೆಯಾಗಿದೆ. ಮಳೆಯಿಂ
Rain


ಚಿಕ್ಕೋಡಿ, 10 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕುಡಚಿ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಸೋಮವಾರ ರಾತ್ರಿ ಸುರಿದ ನಿರಂತರ ಮಳೆಗೆ ಚಿಂಚಲಿ ಹಾಗೂ ಕುಡಚಿಯನ್ನು ಸಂಪರ್ಕಿಸುವ ಕೆಳಹಂತದ ಸೇತುವೆ ಮುಳುಗಡೆಯಾಗಿದೆ.

ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ನುಗ್ಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande