ಬಳ್ಳಾರಿ ವ್ಯಕ್ತಿ ಕಾಣೆ
ಬಳ್ಳಾರಿ, 11 ಜೂನ್ (ಹಿ.ಸ.) : ಆ್ಯಂಕರ್ : ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್.ಕುಬೇರ(32) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಚಹರೆ: ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಬಲಗೈಗೆ ಅಪ್ಪು ಎಂದು ಹಚ್ಚೆ ಹಾಕಿಸ
ಬಳ್ಳಾರಿ : ವ್ಯಕ್ತಿ ಕಾಣೆ


ಬಳ್ಳಾರಿ, 11 ಜೂನ್ (ಹಿ.ಸ.) :

ಆ್ಯಂಕರ್ : ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರ್.ಕುಬೇರ(32) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಚಹರೆ: ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಕಪ್ಪು ಮೈಬಣ್ಣ ಹೊಂದಿದ್ದು, ಬಲಗೈಗೆ ಅಪ್ಪು ಎಂದು ಹಚ್ಚೆ ಹಾಕಿಸಿಕೊಂಡಿರುತ್ತಾನೆ.

ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ತುಂಬುತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.

ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಗಾಂಧಿನಗರ ಪೆÇಲೀಸ್ ಠಾಣೆಯ ದೂ.08392-272192, ಪಿಎಸ್‍ಐ ಮೊ.94808203082, ಪಿಐ ಮೊ.9480803046 ಅಥವಾ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande