ಜೈಪುರ, 11 ಜೂನ್ (ಹಿ.ಸ.) :
ಆ್ಯಂಕರ್ : ರಾಜಸ್ಥಾನದ ಜಾಮ್ವರಮ್‌ಗಢದ ರೈಸರ್ ಪೊಲೀಸ್ ಠಾಣೆ ವ್ಯಾಪ್ತಿಯ ದೌಸಾ-ಮನೋಹರ್‌ಪುರ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ವಧು-ವರ ಸೇರಿದಂತೆ ಐವರು ಮೃತಪಟ್ಟಿದ್ದಾರೆ.
ಮದುವೆ ಮುಗಿಸಿಕೊಂಡು ಮಧ್ಯಪ್ರದೇಶದಿಂದ ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಭಟ್ಕಾಬಾಸ್ ಗ್ರಾಮದ ಬಳಿ ಟ್ರಕ್ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa