ಬಳ್ಳಾರಿ, 11 ಜೂನ್ (ಹಿ.ಸ.)
ಆ್ಯಂಕರ್ : ಜಿಲ್ಲಾ ಕೇಂದ್ರದಲ್ಲಿ ಜೂ.21 ರಂದು 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸುವ ಕುರಿತು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜೂ.13 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಎಂ.ವಿರುಪಾಕ್ಷ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್