ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕಡ್ಡಾಯವಾಗಿ ಮಾಹಿತಿ
ಬಳ್ಳಾರಿ, 11 ಜೂನ್ (ಹಿ.ಸ.) : ಆ್ಯಂಕರ್ : ನಗರದ ಪ್ರಿಂಟಿಂಗ್ ಪ್ರೆಸ್ ಮತ್ತು ಮೇದಾರ್ ಮಾಲೀಕರು ಕಡ್ಡಾಯವಾಗಿ ತಾವು ಮುದ್ರಿಸುವ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್‍ಗಳಿಗೆ ತಮ್ಮ ಒಡೆಯತನದ ಗುರುತು, ಚಿಹ್ನೆ(ಸಿಂಬಲ್) ನಮೂದಿಸಬೇಕು. ಇಲ್ಲವಾದಲ್ಲಿ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು
ಪ್ರಿಂಟಿಂಗ್ ಪ್ರೆಸ್ ಮಾಲೀಕರು ಕಡ್ಡಾಯವಾಗಿ ಮಾಹಿತಿ


ಬಳ್ಳಾರಿ, 11 ಜೂನ್ (ಹಿ.ಸ.) :

ಆ್ಯಂಕರ್ : ನಗರದ ಪ್ರಿಂಟಿಂಗ್ ಪ್ರೆಸ್ ಮತ್ತು ಮೇದಾರ್ ಮಾಲೀಕರು ಕಡ್ಡಾಯವಾಗಿ ತಾವು ಮುದ್ರಿಸುವ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್‍ಗಳಿಗೆ ತಮ್ಮ ಒಡೆಯತನದ ಗುರುತು, ಚಿಹ್ನೆ(ಸಿಂಬಲ್) ನಮೂದಿಸಬೇಕು. ಇಲ್ಲವಾದಲ್ಲಿ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande