ಜೂನ್ 16 ರಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಗದಗ, 12 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜೂನ್ 16 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಬಿ. ಅಸೂಟಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ
ಪೋಟೋ


ಗದಗ, 12 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜೂನ್ 16 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಬಿ. ಅಸೂಟಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭರತ್ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande