ಗುಜರಾತ್ ವಿಮಾನ ದುರಂತ : 242 ಪ್ರಯಾಣಿಕರ ಸಾವು
ಅಹಮದಾಬಾದ್, 12 ಜೂನ್ (ಹಿ.ಸ.) : ಆ್ಯಂಕರ್ : ಗುಜರಾತಿನ ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಕಂಪನಿಗೆ ಸೇರಿದ ಬೋಯಿಂಗ್ 787 ವಿಮಾನ ಟೇಕ್ ಆಫ್ ಆದ ತಕ್ಷಣವೇ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಗುಜರಾತ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಸೇರಿದಂತೆ ೨೪೨ ಜನ ಮೃತಪಟ
Flight crash


ಅಹಮದಾಬಾದ್, 12 ಜೂನ್ (ಹಿ.ಸ.) :

ಆ್ಯಂಕರ್ : ಗುಜರಾತಿನ ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಕಂಪನಿಗೆ ಸೇರಿದ ಬೋಯಿಂಗ್ 787 ವಿಮಾನ ಟೇಕ್ ಆಫ್ ಆದ ತಕ್ಷಣವೇ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಗುಜರಾತ ಮಾಜಿ ಮುಖ್ಯಮಂತ್ರಿ ವಿಜಯ ರೂಪಾನಿ ಸೇರಿದಂತೆ ೨೪೨ ಜನ ಮೃತಪಟ್ಟಿದ್ದಾರೆ.

ದುರಂತದಲ್ಲಿ ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು ಅಧಿಕೃತ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande