ರಾಯಚೂರು, ಶಕ್ತಿನಗರ : ನಾಳೆ ವಿದ್ಯುತ್ ವ್ಯತ್ಯಯ
ರಾಯಚೂರು, 12 ಜೂನ್ (ಹಿ.ಸ.) : ಆ್ಯಂಕರ್ : ತಾಲೂಕಿನ ಶಕ್ತಿನಗರ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಶಕ್ತಿನಗರ ಮತ್ತು ಚಿಕ್ಕಸೂಗೂರು ಉಪ-ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡ ಪ್ರಯುಕ್ತ ಜೂನ್ 13ರ ಬೆಳ್ಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆ
ರಾಯಚೂರು, ಶಕ್ತಿನಗರ : ನಾಳೆ ವಿದ್ಯುತ್ ವ್ಯತ್ಯಯ


ರಾಯಚೂರು, 12 ಜೂನ್ (ಹಿ.ಸ.) :

ಆ್ಯಂಕರ್ : ತಾಲೂಕಿನ ಶಕ್ತಿನಗರ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಶಕ್ತಿನಗರ ಮತ್ತು ಚಿಕ್ಕಸೂಗೂರು ಉಪ-ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡ ಪ್ರಯುಕ್ತ ಜೂನ್ 13ರ ಬೆಳ್ಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಶಕ್ತಿನಗರ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande