ಮಂಗಳೂರಿನಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಗೃಹ ಸಚಿವ
ಮಂಗಳೂರು, 13 ಜೂನ್ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲಾ‌ ಪ್ರವಾಸದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ ಮಂಗಳೂರು ನಗರದ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಶಾಸಕರು ಹಾಗೂ ಪಕ್ಷದ ಮುಖಂಡರನ್ನು ಭೇಟಿ ಮಾಡಿದರು. ಈ ವೇಳೆ ಸಾರ್ವಜನಿಕರು ಹಾಗೂ ನಾನಾ ಸಂಘಟನೆಗಳ ಪ್ರತಿನಿಧಿಗಳು ಗೃಹ ಸಚಿವರಿಗೆ ಮನವಿ ಸಲ
Parmeshwar


ಮಂಗಳೂರು, 13 ಜೂನ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲಾ‌ ಪ್ರವಾಸದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ ಮಂಗಳೂರು ನಗರದ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಶಾಸಕರು ಹಾಗೂ ಪಕ್ಷದ ಮುಖಂಡರನ್ನು ಭೇಟಿ ಮಾಡಿದರು.

ಈ ವೇಳೆ ಸಾರ್ವಜನಿಕರು ಹಾಗೂ ನಾನಾ ಸಂಘಟನೆಗಳ ಪ್ರತಿನಿಧಿಗಳು ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande