ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ
ಧಾರವಾಡ, 13 ಜೂನ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಶುಕ್ರವಾರ ವೀಕ್ಷಿಸಿದರು. ಬಾಧಿತ ಪ್ರದೇಶ
Visit


ಧಾರವಾಡ, 13 ಜೂನ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಶುಕ್ರವಾರ ವೀಕ್ಷಿಸಿದರು.

ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ‌ ಮಳೆಯಿಂದ ಉಂಟಾಗಿರುವ ತೊಂದರೆಗಳು ಕುರಿತು ಪರಾಮರ್ಶೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande