ಮೈಸೂರು ದೃಶ್ಯಕಲಾ ಕಾಲೇಜು : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, 13 ಜೂನ್ (ಹಿ.ಸ.) : ಆ್ಯಂಕರ್ : ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ) ನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು
ಮೈಸೂರು ದೃಶ್ಯಕಲಾ ಕಾಲೇಜು : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ, 13 ಜೂನ್ (ಹಿ.ಸ.) :

ಆ್ಯಂಕರ್ : ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ) ನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂ.16 ಕೊನೆಯ ದಿನವಾಗಿದೆ. ಜೂ.26 ರಂದು ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ತಾಣ www.mysore.nic.in ಮತ್ತು ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ, ಸೇವಾನುಭವ, ಗೌರವಧನ ವಿಷಯವಾರು ಹುದ್ದೆಗಳ ವಿವರ ಸೇರಿದಂತೆ ಜಾಲತಾಣಕ್ಕೆ ಭೇಟಿ ನೀಡಬಹುದು. ಕಾರ್ಯಾಲಯದ ದೂ.ಸಂ. 0821-2438931 ಗೆ ಸಂಪರ್ಕಿಸಬಹುದು ಎಂದು ಕಾವಾ ಮೈಸೂರಿನ ಡೀನ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande