ಜೂ.16 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ, 13 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಹೊಸ ಟಿ.ಸಿ ಅಳವಡಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂ.16 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಎಫ್-64 ರ ವ್ಯಾಪ್ತಿಯ ಆಗಡಿ ಮಾರೆಪ್ಪ ಕಾಂಪೌಂಡ್ 3ನೇ ಅಡ್ಡ ರಸ್ತೆ, ಶ್ರೀರಾಂಪುರ
ಜೂ.16 ರಂದು ವಿದ್ಯುತ್ ವ್ಯತ್ಯಯ


ಬಳ್ಳಾರಿ, 13 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ಹೊಸ ಟಿ.ಸಿ ಅಳವಡಿಸುವ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂ.16 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಎಫ್-64 ರ ವ್ಯಾಪ್ತಿಯ ಆಗಡಿ ಮಾರೆಪ್ಪ ಕಾಂಪೌಂಡ್ 3ನೇ ಅಡ್ಡ ರಸ್ತೆ, ಶ್ರೀರಾಂಪುರ ಕಾಲೋನಿ, ಮಾರ್ಕಂಡಯ್ಯ ಕಾಲೋನಿ, ಇಂದ್ರಾ ನಗರ, ರೂಪನಗುಡಿ ರಸ್ತೆ, ವಿಶ್ವನಾಥ್‍ಪುರಂ ಕಾಲೋನಿ ಹಾಗೂ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande