ಉಡುಪಿ ಪೋಲಿಸ್ ಠಾಣೆಗೆ ಗೃಹ ಸಚಿವರ ಭೇಟಿ
ಉಡುಪಿ, 14 ಜೂನ್ (ಹಿ.ಸ.) : ಆ್ಯಂಕರ್ : ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಇದೇ ವೇಳೆ ಪೊಲೀಸ್ ಠಾಣೆಗೆ ಸಾರ್ವಜನಿಕರು ಭೇಟಿ ನೀಡಿರುವ ಕುರಿತ ರಿಜಿಸ್ಟರ್ ಪುಸ್ತಕವನ್ನು ಪರಿಶೀಲಿಸಿ, ಸಾ
Visit


ಉಡುಪಿ, 14 ಜೂನ್ (ಹಿ.ಸ.) :

ಆ್ಯಂಕರ್ : ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಪರಿಶೀಲಿಸಿದರು.

ಇದೇ ವೇಳೆ ಪೊಲೀಸ್ ಠಾಣೆಗೆ ಸಾರ್ವಜನಿಕರು ಭೇಟಿ ನೀಡಿರುವ ಕುರಿತ ರಿಜಿಸ್ಟರ್ ಪುಸ್ತಕವನ್ನು ಪರಿಶೀಲಿಸಿ, ಸಾರ್ವಜನಿಕರಿಗೆ ಖುದ್ದು ಕರೆ ಮಾಡಿ, ಪೊಲೀಸರ ಸ್ಪಂದನೆ ಹಾಗೂ ನೆರವು ಸಿಕ್ಕಿರುವ ಕುರಿತು ವಿಚಾರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande