ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ, 14 ಜೂನ್ (ಹಿ.ಸ.) : ಆ್ಯಂಕರ್ : ಪ್ರಸಕ್ತ ಸಾಲಿನ ಶೇ.24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲಚೇತನರ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ
ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ದಾವಣಗೆರೆ, 14 ಜೂನ್ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಸಾಲಿನ ಶೇ.24.10%, 7.25% ಮತ್ತು 5% ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪಸಂಖ್ಯಾತ ಮತ್ತು ದೈಹಿಕ ವಿಕಲಚೇತನರ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣ ಪಂಚಾಯಿತಿಯ ಕಚೇರಿಯಲ್ಲಿ ಪಡೆದು ಜೂನ್ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ಲೋಕ್ಯಾನಾಯ್ಕ.ಸಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande