ಮಂಗಳೂರಿನಲ್ಲಿ ಮುಂದುವರೆದ ಮಳೆ
ಮಂಗಳೂರು, 14 ಜೂನ್ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮಂಗಳೂರು ನಗರದ ವಿವಿಧೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನಗರದ ಪಂಪ್ ವೆಲ್​ ಫ್ಲೈಓವರ್​ನ ಕೆಳಭಾಗದಲ್ಲಿ ಇರುವ ಸರ್ವಿಸ್ ರಸ್ತೆಗಳಲ್ಲಿ ನೀರು ತುಂಬಿ ವಾಹನ ಓಡ
Rain


ಮಂಗಳೂರು, 14 ಜೂನ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮಂಗಳೂರು ನಗರದ ವಿವಿಧೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ನಗರದ ಪಂಪ್ ವೆಲ್​ ಫ್ಲೈಓವರ್​ನ ಕೆಳಭಾಗದಲ್ಲಿ ಇರುವ ಸರ್ವಿಸ್ ರಸ್ತೆಗಳಲ್ಲಿ ನೀರು ತುಂಬಿ ವಾಹನ ಓಡಾಟಕ್ಕೆ, ಜನ ಸಂಚಾರಕ್ಕೆ ಅಡಚಣೆಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande