ಉತ್ತರ ಪ್ರದೇಶ ಪ್ರವಾಸದಲ್ಲಿ ಅಮಿತ್ ಶಾ
ಲಕ್ನೋ, 15 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಉತ್ತರ ಪ್ರದೇಶ ಪ್ರವಾಸದಲ್ಲಿದ್ದು ಇಂದು ಲಕ್ನೋಗೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಡಿಫೆನ್ಸ್ ಎಕ್ಸ್‌ಪೋ ಮೈದಾನದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ 60,
Anita sha


ಲಕ್ನೋ, 15 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಉತ್ತರ ಪ್ರದೇಶ ಪ್ರವಾಸದಲ್ಲಿದ್ದು ಇಂದು ಲಕ್ನೋಗೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಡಿಫೆನ್ಸ್ ಎಕ್ಸ್‌ಪೋ ಮೈದಾನದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ 60,244 ಹೊಸ ಪೊಲೀಸ್ ಕಾನ್‌ಸ್ಟೆಬಲ್‌ಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande