ಒಳ ಚರಂಡಿ ಕಾಮಗಾರಿಗೆ ಭೂಮಿ‌ ಪೂಜೆ
ಹುಬ್ಬಳ್ಳಿ, 15 ಜೂನ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 58 ರಲ್ಲಿ ಒಳ ಚರಂಡಿ ಕಾಮಗಾರಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಭೂಮಿ ಪೂಜೆ ನೆರವೇರಿಸಿದರು. ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಯುಜಿಡಿ ಸಮಸ್ಯೆಯನ್ನು, ಸ್ಥಳೀಯ
ಭೂಮಿ ಪೂಜೆ


ಹುಬ್ಬಳ್ಳಿ, 15 ಜೂನ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂ 58 ರಲ್ಲಿ ಒಳ ಚರಂಡಿ ಕಾಮಗಾರಿಗೆ ಶಾಸಕ ಮಹೇಶ್ ಟೆಂಗಿನಕಾಯಿ ಭೂಮಿ ಪೂಜೆ ನೆರವೇರಿಸಿದರು.

ಕಳೆದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಯುಜಿಡಿ ಸಮಸ್ಯೆಯನ್ನು, ಸ್ಥಳೀಯರ ಮನವಿಯಂತೆ ತುರ್ತಾಗಿ ಕೈಗೆತ್ತಿಕೊಂಡು ಅಭಿವೃದ್ಧಿ ಪಡಿಸಲಾಗುತ್ತಿದೆ ಹಾಗೂ ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande