ಬೆಂಗಳೂರು, 15 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮನೆ,ಕಟ್ಟಡ ನಿರ್ಮಾಣ ಕಾಮಗಾರಿಗೆ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರಿಗೆ ಜುಲೈ ೧ರಿಂದ ಇ ಖಾತಾ ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಇ- ಖಾತಾ ಕಡ್ಡಾಯವಾಗಿದ್ದು,ಸೂಕ್ತ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ https://bbmp.karnataka.gov.in/newkhata/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಿ ಮತ್ತು ಅಂತಿಮ ಇ- ಖಾತಾವನ್ನು ಪಡೆದುಕೊಳ್ಳಲು ಸೂಚಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa