ಆಸ್ಪತ್ರೆ ನಿರ್ಮಾಣ ಕಾಮಗಾರಿ ಪರಿಶೀಲನೆ
ಭಾಲ್ಕಿ, 15 ಜೂನ್ (ಹಿ.ಸ.) : ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ₹16.5 ಕೋಟಿ ವೆಚ್ಚದಲ್ಲಿ 150 ಹಾಸಿಗೆಗಳ ನೂತನ ಹೈಟೆಕ್ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಕಾರ್ಯ ಭಾಲ್ಕಿಯಲ್ಲಿ ನಡೆಯುತ್ತಿದೆ. ಇಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡ
Visit


ಭಾಲ್ಕಿ, 15 ಜೂನ್ (ಹಿ.ಸ.) :

ಆ್ಯಂಕರ್ : ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ₹16.5 ಕೋಟಿ ವೆಚ್ಚದಲ್ಲಿ 150 ಹಾಸಿಗೆಗಳ ನೂತನ ಹೈಟೆಕ್ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ ಕಾರ್ಯ ಭಾಲ್ಕಿಯಲ್ಲಿ ನಡೆಯುತ್ತಿದೆ.

ಇಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ. ಕಾಮಗಾರಿಯು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು ಎಂದು ಸಂಬಂಧಿತ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande