ವಸತಿ‌ ಗೃಹ ನಿರ್ಮಾಣ ಕಾಮಗಾರಿ ಪರಿಶೀಲನೆ
ಕಲಬುರಗಿ, 15 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿ ನಗರದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ನೂತನ ವಸತಿ ಗೃಹ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ನೀಡಿ, ಕೆಲಸದ ಪ್ರಗತಿಯನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸ
Visit


ಕಲಬುರಗಿ, 15 ಜೂನ್ (ಹಿ.ಸ.) :

ಆ್ಯಂಕರ್ : ಕಲಬುರಗಿ ನಗರದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ನೂತನ ವಸತಿ ಗೃಹ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ ನೀಡಿ, ಕೆಲಸದ ಪ್ರಗತಿಯನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಹೊಸ ಹಾಸ್ಟೆಲ್ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯು ವಿಶ್ವವಿದ್ಯಾಲಯದ ಬೃಹತ್ ಅಭಿವೃದ್ಧಿಯ ಭಾಗವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande