ರಾಯಚೂರು, 15 ಜೂನ್ (ಹಿ.ಸ.) :
ಆ್ಯಂಕರ್ : ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜೂನ್ 16ರಂದು ರಾಯಚೂರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಲೊಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ಧಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್