ಶಿಕಾರಿಪುರ ; ಮೆಸ್ಕಾಂ ಜನ ಸಂಪರ್ಕ ಸಭೆ
ಶಿವಮೊಗ್ಗ, 15 ಜೂನ್ (ಹಿ.ಸ.) : ಆ್ಯಂಕರ್ : ಮೆಸ್ಕಾಂ ಶಿಕಾರಿಪುರ ಉಪವಿಭಾಗ ಕಛೇರಿಯಲ್ಲಿ ಜೂ.17 ರಂದು ಬೆಳಿಗ್ಗೆ 10.30 ರಿಂದ 12.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ
ಶಿಕಾರಿಪುರ ; ಮೆಸ್ಕಾಂ ಜನ ಸಂಪರ್ಕ ಸಭೆ


ಶಿವಮೊಗ್ಗ, 15 ಜೂನ್ (ಹಿ.ಸ.) :

ಆ್ಯಂಕರ್ : ಮೆಸ್ಕಾಂ ಶಿಕಾರಿಪುರ ಉಪವಿಭಾಗ ಕಛೇರಿಯಲ್ಲಿ ಜೂ.17 ರಂದು ಬೆಳಿಗ್ಗೆ 10.30 ರಿಂದ 12.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande