ಧಾರವಾಡ, 15 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಜೂನ್ 18 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜೂನ್ 18 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa